ರಾಣೆಬೆನ್ನೂರಿಗೆ ಉಪರಾಷ್ಟ್ರಪತಿ ಭೇಟಿ ಇಂದು

blank

ರಾಣೆಬೆನ್ನೂರ: ನಗರದ ಕೆಎಲ್​ಇ ಸಂಸ್ಥೆಯ ರಾಜ& ರಾಜೇಶ್ವರಿ ಮಹಾವಿದ್ಯಾಲಯದಲ್ಲಿ ಫೆ. 7, 8 ಮತ್ತು 9ರಂದು ಮೂರು ದಿನಗಳ ಕಾಲ ನಡೆಯಲಿರುವ “ಕರ್ನಾಟಕ ವೈಭವ ವೈಚಾರಿಕ ಹಬ್ಬ’ ಸಮಾರಂಭ ಉದ್ಘಾಟನೆ ನಿಮಿತ್ತ ಉಪರಾಷ್ಟ್ರಪತಿ ಜಗದೀಪ ಧನಕರ ೆ. 7ರಂದು ನಗರಕ್ಕೆ ಆಗಮಿಸಲಿದ್ದಾರೆ.
ನಗರದ ಆರ್​ಟಿಇಎಸ್​ ಕಾಲೇಜ್​ ಮೈದಾನದಲ್ಲಿ ನಿಮಿರ್ಸಿದ ಹೆಲಿಪ್ಯಾಡ್​ಗೆ ಆಗಮಿಸುವ ಅವರು ಅಲ್ಲಿಂದ ರಸ್ತೆ ಮೂಲಕ ರಾಜೇಶ್ವರಿ ಮಹಾವಿದ್ಯಾಲಯದ ವೇದಿಕೆ ಕಾರ್ಯಕ್ರಮಕ್ಕೆ ಬರುವರು. ಸಮಾರಂಭ ಉದ್ಘಾಟನೆ ನಂತರ ಹೆಲಿಕಾಪ್ಟರ್​ ಮೂಲಕ ದೆಹಲಿಗೆ ಪ್ರವಾಸ ಬೆಳಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share This Article

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…

ಈ 3 ರಾಶಿಯ ಮಹಿಳೆಯರು ಹುಟ್ಟಿನಿಂದಲೇ ಅಪಾರ ಬುದ್ಧಿಶಕ್ತಿ ಹೊಂದಿರುತ್ತಾರಂತೆ! ನಿಮ್ಮದೂ ಇದೇ ರಾಶಿನಾ? Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…

ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್

ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…