
ರಾಣೆಬೆನ್ನೂರ: ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸೆಪ್ಟೆಂಬರ್&ಅಕ್ಟೋಬರ್ 2024ರಲ್ಲಿ ನಡೆಸಿದ ಬಿ.ಎ ಅಂತಿಮ ವರ್ಷದ ಪರೀಕ್ಷೆಯಲ್ಲಿ ನಗರದ ಕೆಎಲ್ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ ವಿದ್ಯಾಥಿರ್ನಿ ಕವಿತಾ ಹೂಲಿಹಳ್ಳಿ 9ನೇ ರ್ಯಾಂಕ್ ಪಡೆದಿದ್ದಾಳೆ ಎಂದು ಕಾಲೇಜ್ ಪ್ರಾಚಾರ್ಯ ನಾರಾಯಣ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.