19.5 C
Bangalore
Wednesday, December 11, 2019

VIDEO| ಲೋಕಸಭಾಧ್ಯಕ್ಷ ಓಂ ಬಿರ್ಲಾರ ಕೋಪಕ್ಕೆ ಕಾರಣವಾದ ರಾಣಿ ಮುಖರ್ಜಿ ನಟನೆಯ ಮರ್ದಾನಿ 2 ಚಿತ್ರ!

Latest News

ಪ್ರಸಾದನ ಕಲಾವಿದ ರಾಮಕೃಷ್ಣ ಕನ್ನರ್ಪಾಡಿಗೆ ಜೋಳದರಾಶಿ ದೊಡ್ಡನಗೌಡ ಪುರಸ್ಕಾರ

ಬಳ್ಳಾರಿ: ರಂಗತೋರಣ ಸಂಸ್ಥೆಯ ಸಾಂಸ್ಕೃತಿಕ ಸಾರ್ವಭೌಮ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರಕ್ಕೆ ಬೆಂಗಳೂರಿನ ಪ್ರಸಾದನ ಕಲಾವಿದ ರಾಮಕೃಷ್ಣ ಕನ್ನರ್ಪಾಡಿ ಆಯ್ಕೆಯಾಗಿದ್ದಾರೆ. ನಗರದ ರಾಘವ ಕಲಾಮಂದಿರದಲ್ಲಿ ಡಿ.28ರಂದು ಸಂಜೆ 5.45ಕ್ಕೆ...

ಡಿ.14 ರಂದು ಬೆಂಗಳೂರಿನಲ್ಲಿ ಮೀನುಗಾರರ ಸಮಾವೇಶ

ಮೈಸೂರು: ರಾಷ್ಟ್ರೀಯ ಮೀನುಗಾರರ ಸಂಘದ ವತಿಯಿಂದ ಡಿ. 14 ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಮೀನುಗಾರರ ಸ್ವಾಭಿಮಾನ ಸಮಾವೇಶ...

ಪರಸ್ಪರ ಭಾವನಾತ್ಮಕ ಸಂದೇಶ ಮೂಲಕ 2ನೇ ವಿವಾಹ ವಾರ್ಷಿಕೋತ್ಸವವನ್ನು ರಮಣೀಯವಾಗಿಸಿದ ವಿರುಷ್ಕಾ ದಂಪತಿ!

ನವದೆಹಲಿ: ತಾರಾ ದಂಪತಿಯಾದ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಂದು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ. ಈ ನೆನಪಿನ ಕ್ಷಣವನ್ನು...

ತಳೇವಾಡ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು: ಇಂದು ಮೃತ ದೇಹ ಪತ್ತೆ

ವಿಜಯಪುರ: ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಸಂಭವಿಸಿದೆ. ಸುದೀಪ (10)...

ಗ್ರಾಹಕರಿಗೆ ಸಿಹಿ ಸುದ್ದಿ: ಹೊಸ ಬೆಳೆಯ ಆಗಮನದಿಂದ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆಯಲ್ಲಿ ಇಳಿಕೆ

ನವದೆಹಲಿ: ಇತ್ತೀಚಿನ ವಾರಗಳಲ್ಲಿ ಗ್ರಾಹಕರಿಗೆ ಗಗನಕುಸುಮವಾಗಿದ್ದ ಈರುಳ್ಳಿ ಬೆಲೆಯು ಕೊಂಚ ಕೊಂಚವಾಗಿ ಇಳಿಯುವ ಲಕ್ಷಣಗಳು ಕಾಣುತ್ತಿವೆ. ರೈತರು ಹೊಸ ಬೆಳೆಯನ್ನು ಗುಜರಾತ್​ ಮತ್ತು...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​ ಹಾಗೂ ಕೋಟಾದ ಸಂಸದರಾಗಿರುವ ಓಂ ಬಿರ್ಲಾರನ್ನು ಶುಕ್ರವಾರ ಭೇಟಿ ಮಾಡಿ ದೂರು ನೀಡಿದ್ದಾರೆ.

ಕೋಟಾ ನಗರದ ಆಸುಪಾಸಿನಲ್ಲಿ ಸಾಕಷ್ಟು ಶಿಕ್ಷಣ ಕೇಂದ್ರಗಳು ಇರುವುದರಿಂದ ಕೋಟಾವು ಶಿಕ್ಷಣ ಕೇಂದ್ರ ಎಂಬ ಖ್ಯಾತಿಯನ್ನು ಹೊಂದಿದೆ. ಆದರೆ, ಕೋಟಾದಲ್ಲಿ ಚಿತ್ರಿತವಾಗಿರುವ ಮರ್ದಾನಿ-2 ನಗರವನ್ನು ವಿಭಿನ್ನವಾಗಿ ತೋರಿಸಲಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ.

ಗುರುವಾರವಷ್ಟೇ ಚಿತ್ರದ ಟ್ರೈಲರ್​ ಬಿಡುಗಡೆಯಾಗಿದೆ. ಅದರಲ್ಲಿ ಯುವತಿಯರನ್ನು ಟಾರ್ಗೆಟ್​ ಮಾಡುವ ಅತ್ಯಾಚಾರಿಗಳು ಹಾಗೂ ಕೊಲೆಗಡುಕರು ಕೋಟಾ ನಗರದಲ್ಲಿ ಇದ್ದಾರೆ ಎಂದು ತೋರಿಸಲಾಗಿದೆ. ಇಷ್ಟೇ ಅಲ್ಲದೆ ಚಿತ್ರವನ್ನು ನೈಜ ಘಟನೆ ಆಧರಿಸಿ ಮಾಡಿರುವುದಾಗಿ ಚಿತ್ರತಂಡ ಹೇಳಿದೆ ಎಂದು ಓಂ ಬಿರ್ಲಾರಿಗೆ ನಿವಾಸಿಗಳು ಮಾಹಿತಿ ನೀಡಿದ್ದಾರೆ.

ನಿವಾಸಿಗಳ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಓಂ ಬಿರ್ಲಾ, ಈ ಬಗ್ಗೆ ಚರ್ಚಿಸಲಾಗುವುದು, ಸಿನಿಮಾ ಹೆಸರಿನಲ್ಲಿ ಕೋಟಾಕ್ಕೆ ಕಳಂಕ ತರುವ ಪ್ರಯತ್ನವನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ.

ಚಿತ್ರದಲ್ಲಿ ರಾಣಿ ಮುಖರ್ಜಿ ಪೊಲೀಸ್​ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗುರುವಾರ ಟ್ರೈಲರ್ ಬಿಡುಗಡೆಯಾಗುತ್ತಿದಂತೆ ಕೋಟಾ ನಗರದ ನಿವಾಸಿಗಳು ಚಿತ್ರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. (ಏಜೆನ್ಸೀಸ್​) ​

Stay connected

278,740FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...