ಇಂದಿನಿಂದ ರಣಜಿ ಹಬ್ಬ ; ಶುಭಾರಂಭದ ನಿರೀಕ್ಷೆಯಲ್ಲಿ ಕರ್ನಾಟಕ ತಂಡ

ಬೆಂಗಳೂರು: ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಹಾಗೂ ಹಳೆಯ ಟೂರ್ನಿ ಎನಿಸಿರುವ ರಣಜಿ ಟ್ರೋಫಿ ಪ್ರಥಮ ದರ್ಜೆ ಕ್ರಿಕೆಟ್ ಸಮರದ 88ನೇ ಆವೃತ್ತಿಗೆ ಗುರುವಾರ ಚಾಲನೆ ಸಿಗಲಿದೆ. ಕೋವಿಡ್ ಮಹಾಮಾರಿಯಿಂದಾಗಿ ಟೂರ್ನಿ ಇತಿಹಾಸದಲ್ಲಿ ಮೊದಲ ಬಾರಿಗೆ ಕಳೆದ ವರ್ಷದ ಟೂರ್ನಿಯನ್ನು ರದ್ದುಗೊಳಿಸಲಾಗಿತ್ತು. ರಾಷ್ಟ್ರೀಯ ತಂಡದ ಕದ ತಟ್ಟಲು ಯುವ ಕ್ರಿಕೆಟಿಗರ ಪಾಲಿಗೆ ಈ ಟೂರ್ನಿ ಮಹತ್ವ ಪಡೆದಿದೆ. ಅದರಲ್ಲೂ ಟೆಸ್ಟ್ ತಂಡಕ್ಕೆ ಪ್ರವೇಶ ಪಡೆಯಲು ಈ ಟೂರ್ನಿಯಲ್ಲಿ ಮಿಂಚುವುದು ಅತ್ಯಗತ್ಯ. ಭಾರತೀಯ ಕ್ರಿಕೆಟ್‌ನ ಬೆನ್ನೆಲುಬಾಗಿರುವ ರಣಜಿ, ಈ ಬಾರಿ … Continue reading ಇಂದಿನಿಂದ ರಣಜಿ ಹಬ್ಬ ; ಶುಭಾರಂಭದ ನಿರೀಕ್ಷೆಯಲ್ಲಿ ಕರ್ನಾಟಕ ತಂಡ