Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ಬೈಕ್​ ಮೇಲೆ ಟ್ರಕ್​​ ಬಿದ್ದು ಇಬ್ಬರ ಸಾವು

Thursday, 14.06.2018, 10:23 AM       No Comments

ದೊಡ್ಡಬಳ್ಳಾಪುರ: ಬೈಕ್​​ ಮೇಲೆ ಟ್ರಕ್​ ಬಿದ್ದ ಪರಿಣಾಮ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಮೃತರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಮುಗೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 207ರ ಬಳಿ ಘಟನೆ ನಡೆದಿದ್ದು, ಮಳೆಯಿಂದಾಗಿ ಅರ್ಧಕ್ಕೆ ನಿಂತ ಕಾಮಗಾರಿಯಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹದಗೆಟ್ಟ ರಸ್ತೆ ಸರಿಪಡಿಸುವಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿದ್ದಿರುವ ಕಂಟೈನರ್ ಎತ್ತಲು ಪೊಲೀಸರು, ಸಾರ್ವಜನಿಕರ ಹರಸಾಹಸ ಪಡುತ್ತಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top