ಬಸ್ ಟಿಕೆಟ್​ನಿಂದ ಸಿಕ್ಕಿಬಿದ್ದರು!; ಮೈಸೂರಲ್ಲಿ ಯುವತಿ ಗ್ಯಾಂಗ್​ರೇಪ್ ಕೇಸ್, ತಮಿಳುನಾಡಿನಲ್ಲಿ ಐವರ ಸೆರೆ

ಮೈಸೂರು: ದೆಹಲಿ ನಿರ್ಭಯಾ ಪ್ರಕರಣ ನೆನಪಿಸಿದ್ದ ಮೈಸೂರು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಸ್ ಟಿಕೆಟೊಂದರ ಸುಳಿವು ಪಡೆದು ಪ್ರಕರಣ ನಡೆದ 87 ಗಂಟೆಯಲ್ಲಿ ತಮಿಳನಾಡಿನ ಐವರು ಆರೋಪಿಗಳನ್ನು ಬಂಧಿಸಿರುವುದು ವಿಶೇಷ. ಬಂಧಿತರಲ್ಲಿ ಓರ್ವ ಅಪ್ರಾಪ್ತನಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ಘಟನೆ ಸಾರ್ವಜನಿಕ ಆಕ್ರೋಶದ ಜತೆಗೆ ರಾಜಕೀಯ ಒತ್ತಡ, ಸಂಘಟನೆಗಳ ಪ್ರತಿಭಟನೆಯಿಂದಲೂ ಪೊಲೀಸರಿಗೆ ತಲೆನೋವು ತಂದಿಟ್ಟಿತ್ತು. ಹೀಗಾಗಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ … Continue reading ಬಸ್ ಟಿಕೆಟ್​ನಿಂದ ಸಿಕ್ಕಿಬಿದ್ದರು!; ಮೈಸೂರಲ್ಲಿ ಯುವತಿ ಗ್ಯಾಂಗ್​ರೇಪ್ ಕೇಸ್, ತಮಿಳುನಾಡಿನಲ್ಲಿ ಐವರ ಸೆರೆ