More

    ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ

    ಮಂಗಳೂರು: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಸೂರಿಂಜೆ ನಿವಾಸಿ ರಾಜಾ ಭಟ್(65) ಎಂಬಾತನ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ರಾಜಾ ಭಟ್ ಮನೆಗೆ ಬಂದು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ರಾಜಾ ಭಟ್ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts