ಕನ್ನಡ ಚಿತ್ರರಂಗದಿಂದ ನಿಷೇಧ ವದಂತಿ: ಖಡಕ್​ ಪ್ರತಿಕ್ರಿಯೆ ನೀಡಿದ ನಟಿ ರಶ್ಮಿಕಾ ಮಂದಣ್ಣ

ಹೈದರಾಬಾದ್​: ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ನಡೆದ ಸಂದರ್ಶನ ಒಂದರಲ್ಲಿ ತಾನು ನಟಿಸಿದ ಮೊದಲ ಕನ್ನಡ ಚಿತ್ರದ ನಿರ್ಮಾಣ ಸಂಸ್ಥೆಯ ಹೆಸರೇಳಲು ಹಿಂದೇಟು ಹಾಕುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದರು. ರಶ್ಮಿಕಾರ ವರ್ತನೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿ, ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್​ ಮಾಡಬೇಕೆಂಬ ಕೂಗು ಕೇಳಿಬಂದಿತ್ತು. ಇದರ ನಡುವೆ ರಶ್ಮಿಕಾರನ್ನು ಬ್ಯಾನ್​ ಮಾಡಲಾಗಿದೆ ಎಂಬ ಸುದ್ದಿ ಕೆಲ ದಿನಗಳ ಹಿಂದೆ ಹರಿದಾಡಿತ್ತು. ಎಲ್ಲೆ ಕಡೆ ಅದರ ಬಗ್ಗೆಯೇ ಚರ್ಚೆಯಾಗಿತ್ತು. ಇದೀಗ ಸ್ವತಃ ರಶ್ಮಿಕಾ ಅವರೇ … Continue reading ಕನ್ನಡ ಚಿತ್ರರಂಗದಿಂದ ನಿಷೇಧ ವದಂತಿ: ಖಡಕ್​ ಪ್ರತಿಕ್ರಿಯೆ ನೀಡಿದ ನಟಿ ರಶ್ಮಿಕಾ ಮಂದಣ್ಣ