ಇಷ್ಟು ದಿನ ಎಲ್ಲವನ್ನೂ ಸಹಿಸಿಕೊಂಡು ಮೌನವಾಗಿದ್ದೇ… ಬೇಸರ ಹೊರಹಾಕಿದ ರಶ್ಮಿಕಾ ಮಂದಣ್ಣ!

ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ಏನೇ ಮಾಡಿದರೂ ಸುದ್ದಿಯಾಗುತ್ತದೆ. ಜತೆಗೆ ಅಷ್ಟೇ ಟ್ರೋಲ್​ ಆಗುತ್ತದೆ. ರಶ್ಮಿಕಾ ಸಾಮಾಜಿಕ ಜಾಲತಾಣದ ಮೂಲಕ ಅನೇಕ ಟೀಕೆಗಳನ್ನೂ ಕೇಳಿಸಿಕೊಂಡಿದ್ದಾರೆ. ಇದೀಗ ರಶ್ಮಿಕಾ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ‘ನನ್ನ ಕೆಲಸದ ಮೂಲಕ ನಿಮ್ಮೆಲ್ಲರನ್ನು ರಂಜಿಸಲು ಪರಿಶ್ರಮ ಪಡುತ್ತಿದ್ದೇನೆ. ಈ ನಿಟ್ಟಿನಲ್ಲಿ ನಾನು ಹೆಚ್ಚು ಯೋಚಿಸುತ್ತೇನೆ. ನನ್ನ ಕೆಲಸ ಯಾವತ್ತೂ ನೀವೆಲ್ಲರೂ ಹೆಮ್ಮ ಪಡುವಂತೆ ಇರಲು ಪ್ರಯತ್ನಿಸುತ್ತೇನೆ. ಆದರೆ ನಾನಿಂದು ಹೇಳದೇ ಇರುವ ವಿಚಾರವೊಂದಕ್ಕೆ ನನ್ನನ್ನು … Continue reading ಇಷ್ಟು ದಿನ ಎಲ್ಲವನ್ನೂ ಸಹಿಸಿಕೊಂಡು ಮೌನವಾಗಿದ್ದೇ… ಬೇಸರ ಹೊರಹಾಕಿದ ರಶ್ಮಿಕಾ ಮಂದಣ್ಣ!