ರಶ್ಮಿಕಾಗೆ ವಿಜಯ್ ಮೇಲೆ ಎಷ್ಟು ಪ್ರೀತಿ ಗೊತ್ತಾ? ಗೋವಾ ವಿಡಿಯೋಸ್ ವೈರಲ್…

ಹೊಸ ವರ್ಷವನ್ನು ಸ್ವಾಗತಿಸಲು ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಗೋವಾಗೆ ಹೋಗಿದ್ದ ವಿಷಯ ಎಲ್ಲರಿಗೂ ತಿಳಿದೆ ಇದೆ. ಈ ಜೋಡಿ ಎರಡು ಸಿನಿಮಾಗಳಲ್ಲಿ ನಟಿಸಿ ಟಾಲಿವುಡ್ ಸಿನಿಪ್ರೇಕ್ಷಕರನ್ನು ಸಖತ್ ರಂಜಿಸಿದ್ದಾರೆ. ಇವರಿಬ್ಬರನ್ನು ಮತ್ತೆ ತೆರೆ ಮೇಲೆ ಒಟ್ಟಿಗೆ ನೋಡಲು ಅಭಿಮಾನಿಗಳು ಕಾದು ಕೂತಿದ್ದಾರೆ. ಹೀಗಿದ್ದರೂ, ತೆರೆ ಮೇಲೆ ಇವರಿಬ್ಬರು ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುವ ಸಾಧ್ಯತೆಗಳು ಸದ್ಯ ತೀರ ಕಡಿಮೆ. ಆದರೆ, ರಶ್ಮಿಕಾ ಮತ್ತು ವಿಜಯ್ ಹೊರಗೆ ಒಟ್ಟಿಗೆ ಕಾಣಿಸಿಕೊಂಡು ತಮ್ಮ ಅಭಿಮಾನಿಗಳ ಖುಷಿಗೆ ಕಾರಣವಾಗುತ್ತಿದ್ದಾರೆ. … Continue reading ರಶ್ಮಿಕಾಗೆ ವಿಜಯ್ ಮೇಲೆ ಎಷ್ಟು ಪ್ರೀತಿ ಗೊತ್ತಾ? ಗೋವಾ ವಿಡಿಯೋಸ್ ವೈರಲ್…