ಪ್ರತಿಷ್ಠಿತ ವಿದೇಶಿ ಬ್ರ್ಯಾಂಡ್‍ಗೆ ಭಾರತದ ಮೊದಲ ರಾಯಭಾರಿಯಾಗಿ ರಶ್ಮಿಕಾ ಆಯ್ಕೆ

ಮುಂಬೈ: ನಟಿ ರಶ್ಮಿಕಾ ಮಂದಣ್ಣ ವಿಭಿನ್ನವಾದ ನಟನಾಶೈಲಿ ಮೂಲಕವಾಗಿ ಅಪಾರ ಪ್ರಮಾಣದ ಅಭಿಮಾನಿಗಳ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ. ಇದೀಗ ಅವರಿಗೆ ಹೊಸ ಅವಕಾಶ ದೊರೆತಿದೆ. ಪ್ರತಿಷ್ಠಿತ ವಿದೇಶಿ ಬ್ರ್ಯಾಂಡ್‍ಗೆ ಭಾರತದ ಮೊದಲ ರಾಯಭಾರಿಯಾಗಿದ್ದಾರೆ. ‘ಐಕಾನಿಕ್ ಜಪಾನೀಸ್ ಫ್ಯಾಶನ್ ಬ್ರ್ಯಾಂಡ್ ಒನಿಟ್ಸುಕಾ ಟೈಗರ್’ ಗೆ ರಶ್ಮಿಕಾ ರಾಯಭಾರಿಯಾಗಿದ್ದಾರೆ. ಪ್ರತಿಷ್ಠಿತ ವಿದೇಶಿ ಬ್ರ್ಯಾಂಡ್‍ಗೆ ಭಾರತದ ಮೊದಲ ರಾಯಭಾರಿ ಎನ್ನುವ ಹೆಗ್ಗಳಿಕೆಗೆ ರಶ್ಮಿಕಾ ಪಾತ್ರರಾಗಿದ್ದಾರೆ. ಇದನ್ನೂ ಓದಿ:  VIDEO| ಮದುವೆ ಶಾಸ್ತ್ರ ನಡೆಯುವಾಗಲೇ ನಿದ್ರೆಗೆ ಜಾರಿದ ವಧು; ವರ ಮಾಡಿದ್ದೇನು ನೋಡಿ.. ಐಕಾನಿಕ್ … Continue reading ಪ್ರತಿಷ್ಠಿತ ವಿದೇಶಿ ಬ್ರ್ಯಾಂಡ್‍ಗೆ ಭಾರತದ ಮೊದಲ ರಾಯಭಾರಿಯಾಗಿ ರಶ್ಮಿಕಾ ಆಯ್ಕೆ