ರಶ್ಮಿಕಾ ಮಂದಣ್ಣ ಅವರನ್ನು ಬ್ಯಾನ್ ಮಾಡಲು ಸಾಧ್ಯವಿಲ್ಲ… ಈ ಬಗ್ಗೆ ಯಾವುದೇ ದೂರು ಬಂದಿಲ್ಲ!

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಹೆಸರು ಕಳೆದ ಎರಡು ವಾರಗಳಿಂದ ಸದಾ ಸುದ್ದಿಯಲ್ಲಿದೆ. ಕನ್ನಡ ಚಿತ್ರರಂಗದ ಮೂಲಕ ಸಿನಿರಂಗ ಪ್ರವೇಶಿಸಿದ ರಶ್ಮಿಕಾ, ನಂತರದಲ್ಲಿ ಬಹುಭಾಷಾ ನಟಿಯಾಗಿ ಮಿಂಚಿದರು. ಜತೆಗೆ ತೆಲುಗು ಚಿತ್ರರಂಗದಲ್ಲಿ ಸಾಲು ಸಾಲು ಸಿನಿಮಾಗಳನ್ನು ಮಾಡಿ ಸಕ್ರೀಯವಾದರು. ಈ ನಡುವೇ ರಶ್ಮಿಕಾ ಮಂದಣ್ಣ, ಕನ್ನಡ ಚಿತ್ರರಂಗವನ್ನು ಮರೆತಿದ್ದಾರೆ, ತಮ್ಮ ಮೊದಲ ಸಿನಿಮಾ ಹಾಗೂ ಅದರ ನಿರ್ದೇಶಕರನ್ನು ನೆನಪಿಸಿಕೊಳ್ಳುತ್ತಿಲ್ಲಾ ಎಂಬೆಲ್ಲಾ ಮಾತುಗಳು ಕೇಳಿಬಂದಿತ್ತು. ರಶ್ಮಿಕಾ ಮಂದಣ್ಣ ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಿರೂಪಕಿ ಕೇಳಿದ ಪ್ರಶ್ನೆಗೆ ಉತ್ತಿರಿಸುತ್ತಾ, ತನಗೆ ಮೊದಲ … Continue reading ರಶ್ಮಿಕಾ ಮಂದಣ್ಣ ಅವರನ್ನು ಬ್ಯಾನ್ ಮಾಡಲು ಸಾಧ್ಯವಿಲ್ಲ… ಈ ಬಗ್ಗೆ ಯಾವುದೇ ದೂರು ಬಂದಿಲ್ಲ!