ನಟಿ ರಶ್ಮಿಕಾ ಮಂದಣ್ಣ ಡೀಪ್​ಫೇಕ್​ ವಿಡಿಯೋ; ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು

ನವದೆಹಲಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ಫೇಕ್​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸಿನಿಮಾ ಸೇರಿದಂತೆ ಹಲವು ಕ್ಷೇತ್ರದ ಗಣ್ಯರು ರಿಯಾಕ್ಟ್​ ಮಾಡಿದ್ದಾರೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಎಐ ತಂತ್ರಜ್ಞಾನ ಬಳಸಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ಫೇಕ್​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು ಮತ್ತು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಇದನ್ನೂ ಓದಿ: ರಾಜಸ್ಥಾನ ಚುನಾವಣೆ| ಜೈಪುರದ ಗಣಪತಿ ಪ್ಲಾಜಾ ಮೇಲೆ ಐಟಿ ದಾಳಿ; … Continue reading ನಟಿ ರಶ್ಮಿಕಾ ಮಂದಣ್ಣ ಡೀಪ್​ಫೇಕ್​ ವಿಡಿಯೋ; ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು