ಬೆನ್ನು ನೋವಿನ ಭಯ; ಇನ್ಮುಂದೆ ಸಾಮಿ..ಸಾಮಿ ಎಂದು ಕುಣಿಯಲ್ಲ ಎಂದ ರಶ್ಮಿಕಾ!

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ತೆಲುಗಿನ “ಪುಷ್ಪ’ ಚಿತ್ರದ ಮೂಲಕ ಮನೆ ಮಾತಾಗಿದ್ದಾರೆ. ಅಭಿಮಾನಿಗಳು ರಶ್ಮಿಕಾ ಅವರಲ್ಲಿ ಪುಷ್ಪ ಸಿನಿಮಾದ ಸಾಮಿ..ಸಾಮಿ ಹಾಡಿಗೆ ಹೆಜ್ಜೆ ಹಾಕಲು ಡಿಮ್ಯಾಂಡ್ ಮಾಡುತ್ತಾರೆ. ಆದರೆ ಇನ್ಮುಂದೆ ಈ ಹಾಡಿಗೆ ಡಾನ್ಸ್​​ ಮಾಡುವುದಿಲ್ಲ ಎಂದು ಹೇಳುವ ಮೂಲಕವಾಗಿ ರಶ್ಮಿಕಾ ಸುದ್ದಿಯಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿದ್ದಾರೆ ಶೂ ಕಳ್ಳರು; ಮಧ್ಯರಾತ್ರಿ ಅಪಾರ್ಟ್​ಮೆಂಟ್​ಗೆ ನುಗ್ಗುತ್ತಾರೆ ಈ ಖದೀಮರು! ಆಗಾಗ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಜತೆ ಚಾಟ್​ ಮಾಡುವ ರಶ್ಮಿಕಾ, ಇತ್ತೀಚೆಗೆ ಅಭಿಮಾನಿಯೊಬ್ಬರ ಪ್ರಶ್ನೆಗೆ ಹೀಗೆ ಹೇಳಿಕೊಂಡಿದ್ದಾರೆ. … Continue reading ಬೆನ್ನು ನೋವಿನ ಭಯ; ಇನ್ಮುಂದೆ ಸಾಮಿ..ಸಾಮಿ ಎಂದು ಕುಣಿಯಲ್ಲ ಎಂದ ರಶ್ಮಿಕಾ!