ರಶ್ಮಿಕಾ ಚಿತ್ರಗಳಿಗೆ ಕರ್ನಾಟಕದಲ್ಲಿ ಬ್ಯಾನ್​? ಸೋಷಿಯಲ್​ ಮೀಡಿಯಾದಲ್ಲಿ ಹೀಗೊಂದು ಸುದ್ದಿ!

ಬೆಂಗಳೂರು: ರಶ್ಮಿಕಾ ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಈಗ ಬಂದಿರುವ ಹೊಸ ಸುದ್ದಿಯ ಪ್ರಕಾರಣ, ಸೋಷಿಯಲ್​ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್​ಗಳನ್ನು ಎದುರಿಸುತ್ತಿದ್ದಾರೆ. ಈಗ ರಶ್ಮಿಕಾ ಇನ್ನೊಮ್ಮೆ ಕಷ್ಟದಲ್ಲಿರುವಂತಿದೆ. ಸುದ್ದಿಗಳ ಪ್ರಕಾರ, ತಮ್ಮ ಅವಹೇಳನಕಾರಿ ಮಾತುಗಳಿಗಾಗಿ ರಶ್ಮಿಕಾ ಅವರ ಚಿತ್ರಗಳನ್ನು ಕರ್ನಾಟಕದಲ್ಲಿ ಬ್ಯಾನ್​ ಮಾಡುವ ಪ್ರಯತ್ನವೊಂದು ಸದ್ದಿಲ್ಲದೆ ನಡೆಯುತ್ತಿದೆ. ಇದನ್ನೂ ಓದಿ: ಓಟಿಟಿಯಲ್ಲಿ ಹೊಸ ‘ವರಾಹ ರೂಪಂ’ ಹಾಡು ಕೇಳಿ ಅಭಿಮಾನಿಗಳ ಬೇಸರ ಕೆಲವು ದಿನಗಳ ಹಿಂದೆ ಸಂದರ್ಶನದಲ್ಲಿ ಮಾತನಾಡುವ ಸಂದರ್ಭದಲ್ಲಿ ರಶ್ಮಿಕಾ ತಮ್ಮನ್ನು ಮೊದಲ ಬಾರಿಗೆ … Continue reading ರಶ್ಮಿಕಾ ಚಿತ್ರಗಳಿಗೆ ಕರ್ನಾಟಕದಲ್ಲಿ ಬ್ಯಾನ್​? ಸೋಷಿಯಲ್​ ಮೀಡಿಯಾದಲ್ಲಿ ಹೀಗೊಂದು ಸುದ್ದಿ!