ನ.12ರಂದು ಹೈಕೋರ್ಟ್​ ಸೇರಿ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್​

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್​ಎಲ್​ಎಸ್​ಎಫ್​) ವತಿಯಿಂದ ಶನಿವಾರ (ನ.12) ಹೈಕೋರ್ಟ್​ ಸೇರಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್​ ಹಮ್ಮಿಕೊಳ್ಳಲಾಗಿದೆ. ರಾಜಿ ಮಾಡಿಕೊಳ್ಳಬಹುದಾದ ನ್ಯಾಯಾಲಯಗಳಲ್ಲಿ ಬಾಕಿ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಾರ್ವಜನಿಕರು ಲೋಕ ಅದಾಲತ್​ನಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದ್ದು, ಕೋರ್ಟ್​ಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹೈಕೋರ್ಟ್​ ಕಾನೂನು ಸೇವಾ ಸಮಿತಿ, ಜಿಲ್ಲಾ ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು. ಈ ಕುರಿತು ಕೆಎಸ್​ಎಲ್​ಎಸ್​ಎಫ್​ ಸದಸ್ಯ … Continue reading ನ.12ರಂದು ಹೈಕೋರ್ಟ್​ ಸೇರಿ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್​