More

    ಉದ್ಯಮಿ ರತನ್​ ಟಾಟಾಗೆ ಆಸ್ಟ್ರೇಲಿಯಾ ಸರ್ಕಾರದಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ

    ನವದೆಹಲಿ: ಕೈಗಾರಿಕೋದ್ಯಮಿ ರತನ್​ ಟಾಟಾ ಅವರಿಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

    ಆರ್ಡರ್​ ಅಫ ಆಸ್ಟ್ರೇಲಿಯಾ(AO) ಪ್ರಶಸ್ತಿಯನ್ನು ಅವರಿಗೆ ಭಾರತದಲ್ಲಿರುವ ರಾಯಭಾರಿ ಬ್ಯಾರಿ ಓ ಫಾರೆಲ್​​​ ರತನ್​ ಟಾಟಾ ಅವರಿಗೆ ನೀಡಿ ಗೌರವಿಸಿದ್ದಾರೆ.

    ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ; ಬುಲೆಟ್​ ನಿರ್ಮಿಸಿದ್ದು ಅಮೆರಿಕನಾ?

    ಅತ್ಯುನತ ಪ್ರಶಸ್ತಿ

    ಈ ಕುರಿತು ಟ್ವೀಟ್​ ಮಾಡಿರುವ ಆಸ್ಟ್ರೇಲಿಯಾ ರಾಯಭಾರಿ ಬ್ಯಾರಿ ಓ ಫಾರೆಲ್ ರತನ್​ ಟಾಟಾ ಅವರು ಉದ್ಯಮ, ವ್ಯಾಪಾರ, ಲೋಕೋಪಕಾರದ ಪ್ರೀಕವಾಗಿದ್ದಾರೆ. ಅವರ ಪ್ರತಿಭೆ ಹಾಗೂ ಕೊಡುಗೆ ಆಸ್ಟ್ರೇಲಿಯಾ ಮೇಲೆ ಪ್ರಭಾವ ಬೀರಿದ್ದು ಇದರ ಪರಿಣಾಮ ಆರ್ಡರ್​ ಆಫ್​ ಆಸ್ಟ್ರೇಲಿಯಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

    ಸಮಾರಂಭದ ಫೋಟೋಗಳನ್ನು ಹಂಚಿಕೊಂಡಿರುವ ಫಾರೆಲ್​ ರತನ್​ ಟಾಟಾ ಅವರ ಕೊಡುಗೆ ಭಾರತ-ಆಸ್ಟ್ರೇಲಿಯಾ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ಕೊಂಡಿಯಾಗಿದೆ ಎಂದು ತಿಳಿಸಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts