ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಇಳಿಕೆ; ಅದಕ್ಕೆ ಕಾರಣ ಮೋದಿ ಸರ್ಕಾರದ ಇದೊಂದು ಕ್ರಮ..

ನವದೆಹಲಿ: ದೇಶದಲ್ಲಿ ಕೆಲವು ವರ್ಷಗಳಿಂದ ಅತ್ಯಾಚಾರ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಆಗಿದ್ದು, ಅದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರದ ಒಂದು ಪ್ರಮುಖ ಕ್ರಮವೇ ಕಾರಣ ಎನ್ನಲಾಗಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಂಥದ್ದೊಂದು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರ 8 ವರ್ಷಗಳನ್ನು ಪೂರೈಸಿದ್ದು, ಈ ಅವಧಿಯಲ್ಲಿ ಕೈಗೊಂಡ ಕ್ರಮ, ಸಾಧನೆಗಳ ಕುರಿತು ಮಾತನಾಡುತ್ತ ಅವರು ಈ ವಿಷಯ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಾಲಕಿಯರ … Continue reading ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಇಳಿಕೆ; ಅದಕ್ಕೆ ಕಾರಣ ಮೋದಿ ಸರ್ಕಾರದ ಇದೊಂದು ಕ್ರಮ..