More

    ಹಿಂಬದಿಯಿಂದ ಬೈಕ್ ಡಿಕ್ಕಿ ಪಾದಚಾರಿ ಸಾವು

    ಹಾವೇರಿ: ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ರಟ್ಟಿಹಳ್ಳಿ ತಾಲೂಕಿನ ಹಿರೇಮೊರಬ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ.
    ಗ್ರಾಮದ ಶೇಖಪ್ಪ ಬಸಪ್ಪ ಮುದಿಗೌಡ್ರು (60) ಮೃತ ಪಾದಚಾರಿ.
    ಈತ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಬೈಕ್ ಸವಾರನೊಬ್ಬ ಹಿಂದಿನಿಂದ ಡಿಕ್ಕಿ ಪಡಿಸಿದ್ದಾನೆ. ಇದರಿಂದ ಶೇಖಪ್ಪ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts