ಟಿ20 ವರ್ಲ್ಡ್​ ಕಪ್​ ನಂತರ ಟೀಂ ಇಂಡಿಯಾಗೆ ರವಿ ಶಾಸ್ತ್ರಿ ಗುಡ್​ಬೈ?!

ನವದೆಹಲಿ : ಯುಎಇಯಲ್ಲಿ ನಡೆಯಲಿರುವ ಟಿ20 ವರ್ಲ್ಡ್​ ಕಪ್​ ಕ್ರಿಕೆಟ್​ ಪಂದ್ಯಾವಳಿಯ ನಂತರ ಭಾರತ ಕ್ರಿಕೆಟ್​ ತಂಡದ ಹೆಡ್​ ಕೋಚ್​ ಕೆಲಸಕ್ಕೆ ಆಲ್​ರೌಂಡರ್​ ರವಿ ಶಾಸ್ತ್ರಿ ಅವರು ಗುಡ್​ಬೈ ಹೇಳಲಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಹಾಲಿ ಬೌಲಿಂಗ್​ ಕೋಚ್​​ ಭರತ್​ ಅರುಣ್, ಫೀಲ್ಡಿಂಗ್ ಕೋಚ್​ ಆರ್​.ಶ್ರೀಧರ್​ ಮತ್ತು ಬ್ಯಾಟಿಂಗ್​ ಕೋಚ್​ ವಿಕ್ರಂ ರಾಥೌರ್​ ಅವರ ಸ್ಥಾನಕ್ಕೂ ಬೇರೆ ಕೋಚ್​ಗಳ ನೇಮಕವಾಗಲಿದೆ ಎಂದು ವರದಿಗಳು ತಿಳಿಸಿವೆ. 2017 ರಿಂದ ಟೀಂ ಇಂಡಿಯಾದ ಕೋಚಿಂಗ್​ ಜವಾಬ್ದಾರಿ ವಹಿಸಿಕೊಂಡಿರುವ ರವಿ ಶಾಸ್ತ್ರಿ ಅವರ … Continue reading ಟಿ20 ವರ್ಲ್ಡ್​ ಕಪ್​ ನಂತರ ಟೀಂ ಇಂಡಿಯಾಗೆ ರವಿ ಶಾಸ್ತ್ರಿ ಗುಡ್​ಬೈ?!