ರವಿವರ್ಮ ಆಕ್ಷನ್​ನಲ್ಲಿ ವಿಜಯಾನಂದ; ವಿಂಗ್ ಕಮಾಂಡರ್ ಅಭಿನಂದನ್ ವೆಬ್​ಸರಣಿಯಲ್ಲಿ ಕನ್ನಡಿಗನ ಕಮಾಲ್

ಬೆಂಗಳೂರು: ಡಾ. ವಿಜಯ ಸಂಕೇಶ್ವರ ಜೀವನಾಧಾರಿತ ‘ವಿಜಯಾನಂದ’ ಚಿತ್ರವು ಪ್ರಾರಂಭದಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಈಗಾಗಲೇ ಟೀಸರ್, ಹಾಡು, ಟ್ರೇಲರ್ ಯೂಟ್ಯೂಬ್​ನಲ್ಲಿ ವೈರಲ್ ಆಗಿದ್ದು, ಐದು ಭಾಷೆಗಳಿಂದ ಮೂರು ಕೋಟಿಗೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕನ್ನಡಿಗರೇ ನಿರ್ವಿುಸಿರುವ ಕನ್ನಡದ ಸಾಧಕನ ಕುರಿತ ಈ ಪ್ಯಾನ್ ಇಂಡಿಯಾ ಬಯೋಪಿಕ್ ಬಗ್ಗೆ ವಿಶ್ವಾದ್ಯಂತ ಜನರ ಕುತೂಹಲ ಗರಿಗೆದರಿದೆ. ಟ್ರೇಲರ್ ಬಿಡುಗಡೆಯಾದ ಬಳಿಕ ಅದರಲ್ಲಿನ ಆಕ್ಷನ್ ಮತ್ತು ಥ್ರಿಲ್ಲಿಂಗ್ ಸನ್ನಿವೇಶಗಳು ಸಿನಿಪ್ರಿಯರಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ. ಕನ್ನಡ ಸೇರಿದಂತೆ … Continue reading ರವಿವರ್ಮ ಆಕ್ಷನ್​ನಲ್ಲಿ ವಿಜಯಾನಂದ; ವಿಂಗ್ ಕಮಾಂಡರ್ ಅಭಿನಂದನ್ ವೆಬ್​ಸರಣಿಯಲ್ಲಿ ಕನ್ನಡಿಗನ ಕಮಾಲ್