ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಆರ್​.ಅಶ್ವಿನ್ ನಂ-1 ಬೌಲರ್

ನವದೆಹಲಿ: ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕವನ್ನು ಬಿಡುಗಡೆ ಮಾಡಿದ್ದು, ನೂತನ ಶ್ರೇಯಾಂಕದಲ್ಲಿ ಆರ್​. ಅಶ್ವಿನ್ ವಿಶ್ವದ ನಂಬರ್.1 ಟೆಸ್ಟ್ ಬೌಲರ್ ಸ್ಥಾನವನ್ನು ಅಲಂಕರಿಸಿದ್ದಾರೆ. ತವರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಯಶಸ್ವಿ ಬೌಲರ್ ಎನಿಸಿಕೊಂಡಿದ್ದ ಅಶ್ವಿನ್, ಇದೀಗ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಹಿಂದಿಕ್ಕಿ ದಾಖಲೆ ಬರೆದಿದ್ದಾರೆ. ಇತ್ತೀಚೆಗೆ ಮುಕ್ತಾಯವಾದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆರ್​.ಅಶ್ವಿನ್ ಸರಣಿಯಲ್ಲಿ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದರು. ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ 25 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ … Continue reading ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಆರ್​.ಅಶ್ವಿನ್ ನಂ-1 ಬೌಲರ್