VIDEO: ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಫಿಟ್ನೆಸ್ ಸ್ಟೋರಿ..!

ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಸನ್ನದ್ಧವಾಗುತ್ತಿದೆ. ಶುಕ್ರವಾರ (ನ.27) ಮೊದಲ ಏಕದಿನ ಪಂದ್ಯ ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಕೂಡ ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ಅದರಲ್ಲೂ ಆಲ್ರೌಂಡರ್ ರವೀಂದ್ರ ಜಡೇಜಾ ಮಳೆ, ಬಿಸಿಲು ಲೆಕ್ಕಿಸದೆ ದೈಹಿಕ ಕಸರತ್ತು ಮಾಡುತ್ತಿದ್ದಾರೆ. ಫಿಟ್ನೆಸ್‌ಗಾಗಿ ವಿಶೇಷ ಒತ್ತು ನೀಡುವ ಜಡೇಜಾ ಮಾಡುತ್ತಿರುವ ಕೆಲವೊಂದು ಕಸರತ್ತಿನ ವಿಡಿಯೋವನ್ನು ಬಿಸಿಸಿಐ ಟ್ವಿಟರ್‌ನಲ್ಲಿ ಪ್ರಕಟಿಸಲಾಗಿದೆ. ಶ್ರೇಷ್ಠ ಆಲ್ರೌಂಡರ್‌ಗಳಲ್ಲಿ ಒಬ್ಬರಾಗಿರುವ ಜಡೇಜಾ, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಪ್ರಮುಖ ಪಾತ್ರವಹಿಸಬೇಕಿದೆ. ರಾಕೆಟ್ ಆರ್ಮ್ … Continue reading VIDEO: ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಫಿಟ್ನೆಸ್ ಸ್ಟೋರಿ..!