ಎಂಎಸ್ ಧೋನಿ, ವಿರಾಟ್ ಕೊಹ್ಲಿ ಸಾಲಿಗೆ ಸೇರ್ಪಡೆಗೊಂಡ ರವೀಂದ್ರ ಜಡೇಜಾ

ಮೆಲ್ಬೋರ್ನ್: ಭಾರತ ತಂಡ ಮೆಲ್ಬೋರ್ನ್‌ನಲ್ಲಿ ಮಂಗಳವಾರ ಮುಕ್ತಾಯಗೊಂಡ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿತು. ಇದರೊಂದಿಗೆ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-1 ರಿಂದ ಸಮಬಲ ಸಾಧಿಸಿದೆ. ಈ ಪಂದ್ಯದ ಮೂಲಕ ಭಾರತ ತಂಡದ ಆಲ್ರೌಂಡರ್ ರವೀಂದ್ರ ಜಡೇಜಾ ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ 50ಕ್ಕೂ ಹೆಚ್ಚು ಪಂದ್ಯಗಳನ್ನಾಡಿರುವ ಭಾರತದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ಸಾಧನೆ ಮಾಡಿದ ಎಂಎಸ್ ಧೋನಿ ಹಾಗೂ ವಿರಾಟ್ ಕೊಹ್ಲಿ ಸಾಲಿಗೆ … Continue reading ಎಂಎಸ್ ಧೋನಿ, ವಿರಾಟ್ ಕೊಹ್ಲಿ ಸಾಲಿಗೆ ಸೇರ್ಪಡೆಗೊಂಡ ರವೀಂದ್ರ ಜಡೇಜಾ