ಎರಡು ಸಾವಿರ ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಗಡುವು ವಿಸ್ತರಿಸಿದ ಆರ್ಬಿಐ
ನವದೆಹಲಿ: ಈಗಾಗಲೇ ಚಲಾವಣೆಯಿಂದ ಹಿಂಪಡೆಯಪಾಗಿರುವ ಎರಡು ಸಾವಿರ ರೂಪಾಯಿ ಮುಖಬೆಲೆಯ ನೊಟುಗಳನ್ನು ಮರಳಿಸಲು ಅಥವಾ ವಿನಿಮಯ ಮಾಡಲು ನೀಡಲಾಗಿದ್ದ ಗಡುವನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಕ್ಟೋಬರ್ 7ರವರೆಗೂ ವಿಸ್ತರಿಸಿದೆ. ಈ ಕುರಿತು ಪ್ರಕಟಣೆ ಒಂದನ್ನು ಹೊರಡಿಸಿರುವ ಆರ್ಬಿಐ ಎರಡು ಸಾವಿರ ಮುಖಬೆಲೆಯ ನೊಟುಗಳನ್ನು ಬ್ಯಾಂಕ್ಗೆ ಮರಳಿಸಲು ಅಥವಾ ವಿನಿಮಯ ಮಾಡಲು ಈ ಹಿಂದೆ ನಿಗದಿಪಡಿಸಿದ್ದ ಅವಧಿಯೂ ಅಂತ್ಯಗೊಂಡಿದೆ. ಈ ಹಿಂದೆ ನೀಡಲಾಗಿದ್ದ ಗಡುವನ್ನು ಅಕ್ಟೋಬರ್ 7ರವರೆಗೂ ವಿಸ್ತರಿಸಲಾಗುವುದು ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಅದರಂತೆ ಗ್ರಾಹಕರು … Continue reading ಎರಡು ಸಾವಿರ ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಗಡುವು ವಿಸ್ತರಿಸಿದ ಆರ್ಬಿಐ
Copy and paste this URL into your WordPress site to embed
Copy and paste this code into your site to embed