ಸತತ 6ನೇ ಬಾರಿ ರೆಪೋ ದರ ಏರಿಸಿದ RBI: ಬ್ಯಾಂಕ್​ ಸಾಲಗಾರರಿಗೆ ಇಎಂಐ ಮತ್ತಷ್ಟು ದುಬಾರಿ

ನವದೆಹಲಿ: ಸತತ ಆರನೇ ಬಾರಿಗೆ ಭಾರತೀಯ ರಿಸರ್ವ್​ ಬ್ಯಾಂಕ್​ (ಆರ್​ಬಿಐ) ತನ್ನ ರೆಪೋ ದರವನ್ನು ಏರಿಕೆ ಮಾಡಿದೆ. ಬುಧವಾರ ( ಫೆ.08) 25 ಮೂಲ ಅಂಶಗಳ ಏರಿಕೆಯೊಂದಿಗೆ ಶೇ. 6.5ಕ್ಕೆ ರೆಪೋ ದರವನ್ನು ಆರ್​ಬಿಐ ಹೆಚ್ಚಳ ಮಾಡಿದೆ. ರೆಪೋ ದರ ಏರಿಕೆಯಿಂದ ಗೃಹ, ವಾಹನ ಸಾಲಗಳ ಬ್ಯಾಂಕ್​ಗಳ ಇಎಂಐ ಮೊತ್ತ ಮತ್ತಷ್ಟು ದುಬಾರಿಯಾಗಲಿದ್ದು, ಜನ ಸಾಮಾನ್ಯರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. ಆದರೆ, ನಿಶ್ಚಿತ ಠೇವಣಿ ಇರಿಸುವವರಿಗೆ ರೆಪೋ ದರ ಏರಿಕೆಯಿಂದ ಕೊಂಚ ಪ್ರಯೋಜನವಾಗಲಿದೆ. ಆರ್​ಬಿಐನ ಹಣಕಾಸು … Continue reading ಸತತ 6ನೇ ಬಾರಿ ರೆಪೋ ದರ ಏರಿಸಿದ RBI: ಬ್ಯಾಂಕ್​ ಸಾಲಗಾರರಿಗೆ ಇಎಂಐ ಮತ್ತಷ್ಟು ದುಬಾರಿ