2000 ರೂ. ನೋಟು ಹಿಂಪಡೆದ RBI: ಈವರೆಗೆ 97% ನೋಟುಗಳು ವಾಪಸ್​, ಬಾಕಿ ಉಳಿದಿರುವ ಹಣವೆಷ್ಟು?

ನವದೆಹಲಿ: ಕಳೆದ ಮೇ 19ರಂದು 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಮಹತ್ವದ ಘೋಷಣೆ ಮಾಡಿದಾಗಿನಿಂದ​ ಈವರೆಗೂ ಶೇ. 97.26 ರಷ್ಟು ನೋಟುಗಳು ಬ್ಯಾಂಕಿಂಗ್​ ವ್ಯವಸ್ಥೆಗೆ ಮರಳಿದೆ ಎಂದು ಭಾರತೀಯ ರಿಸರ್ವ್​ ಬ್ಯಾಂಕ್ (ಆರ್​ಬಿಐ) ಇಂದು (ಡಿ.01) ತಿಳಿಸಿದೆ. ಮೇ 19ರಂದು 2000 ರೂ. ನೋಟುಗಳ ಚಲಾವಣೆಯನ್ನು ಹಿಂಪಡೆದ ಸಂದರ್ಭದಲ್ಲಿ 2000 ರೂ. ಮುಖಬೆಲೆಯ 3.56 ಲಕ್ಷ ಕೋಟಿ ರೂ. ಚಾಲನೆಯಲ್ಲಿದ್ದವು. ಕೇವಲ 6 ತಿಂಗಳಲ್ಲಿ ತೀವ್ರ ಕುಸಿತಕೊಂಡಿದ್ದು, 2023ರ ನ.30ರ ಹೊತ್ತಿಗೆ 9,760 ಕೋಟಿ … Continue reading 2000 ರೂ. ನೋಟು ಹಿಂಪಡೆದ RBI: ಈವರೆಗೆ 97% ನೋಟುಗಳು ವಾಪಸ್​, ಬಾಕಿ ಉಳಿದಿರುವ ಹಣವೆಷ್ಟು?