ಸಿಎಸ್​ಕೆ ವಿರುದ್ಧ ಆರ್​ಸಿಬಿ ಗೆದ್ದು ಪ್ಲೇಆಫ್​ ಪ್ರವೇಶಿಸುವುದು ಕಷ್ಟಸಾಧ್ಯ; ಮಾಜಿ ಕ್ರಿಕೆಟಿಗರು ಹೀಗಂದಿದ್ಯಾಕೆ

ಬೆಂಗಳೂರು: ಮೇ 18ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಚೆನ್ನೈ ಸೂಪರ್​​​ಕಿಂಗ್ಸ್​ ನಡುವಿನ 68ನೇ ಐಪಿಎಲ್ ಪಂದ್ಯವು ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದು, ಉಭಯ ತಂಡಗಳ ಅಭಿಮಾನಿಗಳ ನಿರೀಕ್ಷೆ ಗರಿಗೆದರಿಸುವಲ್ಲಿ ಯಶಸ್ವಿಯಾಗಿದೆ. ಉಭಯ ತಂಡಗಳಿಗೂ ಈ ಪಂದ್ಯ ಲೀಗ್​ ಹಂತದ ಕೊನೆಯ ಮ್ಯಾಚ್​ ಆಗಿದ್ದು, ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಬೆಂಗಳೂರು ಹಾಗೂ ಚೆನ್ನೈ ತಂಡಕ್ಕೆ ಈ ಪಂದ್ಯ ನಾಕೌಟ್​ ಪಂದ್ಯವಾಗಿದ್ದು, ಅಂತಿಮವಾಗಿ ಯಾವ ತಂಡ ಪ್ಲೇಆಫ್​ ಪ್ರವೇಶಿಸಲಿದೆ ಎಂದು ಕಾದು ನೋಡಬೇಕಿದೆ. ಆದರೆ, … Continue reading ಸಿಎಸ್​ಕೆ ವಿರುದ್ಧ ಆರ್​ಸಿಬಿ ಗೆದ್ದು ಪ್ಲೇಆಫ್​ ಪ್ರವೇಶಿಸುವುದು ಕಷ್ಟಸಾಧ್ಯ; ಮಾಜಿ ಕ್ರಿಕೆಟಿಗರು ಹೀಗಂದಿದ್ಯಾಕೆ