IPL 2024: ಕೆಕೆಆರ್ ವಿರುದ್ಧ ಆರ್​ಸಿಬಿಗೆ ವೀರೋಚಿತ ಸೋಲು!

ಕೋಲ್ಕತಾ: ಈಡನ್ ಗಾರ್ಡ್​ನ್ಸ್​ನಲ್ಲಿ ನಡೆದ ಐಪಿಎಲ್ 2024 ರ 36 ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್‌ ರೈಡರ್ಸ್‌,  ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು 1 ರನ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಇದನ್ನೂ ಓದಿ: ಕುಸಿದ ಕಾನೂನು ಸುವ್ಯವಸ್ಥೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆರ್ ಅಶೋಕ್ ಆಗ್ರಹ ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2024ರಲ್ಲಿ ಸೋಲಿನ ಕೂಪದಿಂದ ಎದ್ದುಬರಲು ಮತ್ತೊಮ್ಮೆ ವಿಫಲವಾಗಿದೆ. ಪ್ಲೇಆಫ್ ಹಂತ ತಲುಪುವ ಕನಸು ಬಹುತೇಕ ಅಂತ್ಯಗೊಂಡಂತಾಗಿದೆ. ಆಡಿದ 8 ಪಂದ್ಯಗಳಲ್ಲಿ 7 … Continue reading IPL 2024: ಕೆಕೆಆರ್ ವಿರುದ್ಧ ಆರ್​ಸಿಬಿಗೆ ವೀರೋಚಿತ ಸೋಲು!