ಕರೊನಾ ವಿರುದ್ಧದ ಹೋರಾಟಕ್ಕೆ ಆರ್‌ಸಿಬಿ ನೀಡುತ್ತಿರುವ ಕೊಡುಗೆಗಳೇನು ಗೊತ್ತೇ?

ಬೆಂಗಳೂರು: ಐಪಿಎಲ್ ಮೊದಲ ಆವೃತ್ತಿಯಿಂದ ಸ್ಪರ್ಧೆಯಲ್ಲಿದ್ದು, ಇದುವರೆಗೆ ಒಮ್ಮೆಯೂ ಪ್ರಶಸ್ತಿ ಗೆಲ್ಲದಿದ್ದರೂ, ಅಭಿಮಾನಿಗಳ ಪ್ರೀತಿಯನ್ನು ಹಾಗೆಯೇ ಉಳಿಸಿಕೊಂಡು ಬಂದಿರುವ ತಂಡ ಆರ್‌ಸಿಬಿ. ಐಪಿಎಲ್ 14ನೇ ಆವೃತ್ತಿಯಲ್ಲಿ ಉತ್ತಮ ನಿರ್ವಹಣೆಯನ್ನೇ ತೋರಿ ಗಮನಸೆಳೆದಿದ್ದ ಆರ್‌ಸಿಬಿ ತಂಡ ಇದೀಗ ಮತ್ತೊಮ್ಮೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡವೂ ನೆರವಾಗಿದೆ. ಆರ್‌ಸಿಬಿಯ ಮಾತೃಸಂಸ್ಥೆ ‘ಡಿಯಾಜಿಯೊ’ ವತಿಯಿಂದ 45 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಆರ್‌ಸಿಬಿ ತಂಡ ಸಂಗ್ರಹಿಸಿರುವ 45 ಕೋಟಿ ರೂ. ಮೊತ್ತದಿಂದ … Continue reading ಕರೊನಾ ವಿರುದ್ಧದ ಹೋರಾಟಕ್ಕೆ ಆರ್‌ಸಿಬಿ ನೀಡುತ್ತಿರುವ ಕೊಡುಗೆಗಳೇನು ಗೊತ್ತೇ?