ಎಸ್​ಆರ್​ಎಚ್​ ವಿರುದ್ಧದ ಪಂದ್ಯದಲ್ಲಿ ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲಿದೆ ಆರ್​ಸಿಬಿ!

ಹೈದರಾಬಾದ್: 17ನೇ ಆವೃತ್ತಿಯ ಐಪಿಎಲ್​ನಲ್ಲಿ ಸತತ ಸೋಲುಗಳಿಂದ ಅನಧಿಕೃತವಾಗಿ ಪ್ಲೇಆಫ್​ ರೇಸ್​ನಿಂದ ಹೊರಬಿದ್ದಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧ ಆಡಲಿದೆ. ಕಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ವಿರೋಚಿತ ಸೋಲು ಕಂಡಿದ್ದ ಆರ್​ಸಿಬಿ ಎಸ್​ಆರ್​ಎಚ್​ ವಿರುದ್ಧದ ಪಂದ್ಯದಲ್ಲಿ ಪುಟಿದೇಳಲು ತಯಾರಿ ನಡೆಸುತ್ತಿದೆ. ಏಪ್ರಿಲ್​ 25ರಂದು ಹೈದರಾಬಾದಿನ ರಾಜೀವ್​ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ 41ನೇ ಐಪಿಎಲ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ … Continue reading ಎಸ್​ಆರ್​ಎಚ್​ ವಿರುದ್ಧದ ಪಂದ್ಯದಲ್ಲಿ ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯಲಿದೆ ಆರ್​ಸಿಬಿ!