More

    IPL 2024: ಆರ್​ಸಿಬಿ ವಿರುದ್ಧ ಟಾಸ್‌ ಗೆದ್ದ ಕೋಲ್ಕತ್ತ ಬೌಲಿಂಗ್​ ಆಯ್ಕೆ!

    ಬೆಂಗಳೂರು: ಐಪಿಎಲ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

    ಇದನ್ನೂ ಓದಿ: ಆಂಧ್ರಪ್ರದೇಶ ಚುನಾವಣೆ: ಟಿಡಿಪಿಯ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ!

    ಈ ಹೈವೋಲ್ಟೇಜ್​ ಕದನವು ಉಭಯ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಎರಡೂ ತಂಡಗಳು ತಮ್ಮ ಕೊನೆಯ ಪಂದ್ಯದಲ್ಲಿ ಗೆದ್ದು ಇದೀಗ ಅದೇ ಲಯವನ್ನು ಮುಂದುವರೆಸಿಕೊಂಡು ಹೋಗಲು ಸಜ್ಜಾಗಿದೆ. ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮೊದಲು ಬ್ಯಾಟಿಂಗ್​ ಮಾಡಲಿದೆ. ಕಳೆದ 5 ವರ್ಷಗಳಲ್ಲಿ ಆರ್‌ಸಿಬಿ ಮತ್ತು ಕೆಕೆಆರ್ 10 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಎರಡೂ ತಂಡಗಳು ತಲಾ 5 ಪಂದ್ಯಗಳನ್ನು ಗೆದ್ದಿವೆ.

    ಆರ್​ಸಿಬಿ ಪ್ಲೇಯಿಂಗ್​ 11: ಫಾಫ್ ಡು ಪ್ಲೆಸಿಸ್(C), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಕರಣ್ ಶರ್ಮಾ, ಅಲ್ಜಾರಿ ಜೋಸೇಪ್​, ಮಯಾಂಕ್ ದಾಗರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ , ಅನುಜ್ ರಾವತ್ (WK), ಮೊಹಮ್ಮದ್ ಸಿರಾಜ್. (ಇಂಪ್ಯಾಕ್ಟ್​ ಪ್ಲೇಯರ್​; ಯಶ್​ ದಯಾಳ್​)

    ಕೊಲ್ಕತ್ತಾ ನೈಟ್ ರೈಡರ್ಸ್ 11: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಸುನಿಲ್ ನರೈನ್, ಮಿಚೆಲ್ ಸ್ಟಾರ್ಕ್​, ಅನುಕುಲ್ ರಾಯ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ರಮಣದೀಪ್ ಸಿಂಗ್, ರಿಂಕು ಸಿಂಗ್, ಆಂಡ್ರೆ ರಸ್ಸೆಲ್.

    ನನ್ನದು ಪಕ್ಕಾ ಲವ್‌ ಮ್ಯಾರೇಜ್‌, ಆದರೆ ಒಂದು ಕಂಡೀಷನ್….: ನಟ ವಿಜಯ್​ ಮನದಾಳದ ಮಾತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts