ಕೋರ್ಟ್ ಆದೇಶದ ಬಳಿಕ ಪಿಎಸ್​ಐ ಮರುಪರೀಕ್ಷೆ; ಡಿಜಿಪಿ ಪ್ರವೀಣ ಸೂದ್

ಹುಬ್ಬಳ್ಳಿ: ಕೋರ್ಟ್ ಆದೇಶದ ಬಳಿಕ ಪಿಎಸ್​ಐ ಮರು ಪರೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಹೇಳಿದ್ದಾರೆ. ಇದನ್ನೂ ಓದಿ: ಅಳಿಯನಿಗೆ ಕೈ ತಪ್ಪಿದ ಟಿಕೆಟ್‌; ಕಾಂಗ್ರೆಸ್​ಗೆ ಮಾವ ರಾಜೀನಾಮೆ! ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್​ಐ ಮರು ಪರೀಕ್ಷೆ ನಡೆಸಲು ಈಗಾಗಲೇ ಆದೇಶಿಸಿದ್ದೇವೆ. ಕೆಲವರು ನ್ಯಾಯಾಲಯದ ಮೆಟ್ಟಿಲು ಹತ್ತಿರುವುದರಿಂದ ಆದೇಶ ಬರುವವರೆಗೂ ಪರೀಕ್ಷೆ ನಡೆಸಲು ಬರುವುದಿಲ್ಲ. ಮರು ಪರೀಕ್ಷೆಯಾಗುವ ಬಗ್ಗೆ ನನಗೆ ಭರವಸೆ ಇದೆ ಎಂದರು. ಯಾವ ದಿನ ತೀರ್ಮಾನ ಬರುತ್ತದೆಯೋ ಅಂದು ದಿನಾಂಕ … Continue reading ಕೋರ್ಟ್ ಆದೇಶದ ಬಳಿಕ ಪಿಎಸ್​ಐ ಮರುಪರೀಕ್ಷೆ; ಡಿಜಿಪಿ ಪ್ರವೀಣ ಸೂದ್