12 ಲಕ್ಷ ಕಾರ್ಮಿಕರಿಗೆ ತಲುಪಿದೆ ತಲಾ 5 ಸಾವಿರ ರೂ. ಪರಿಹಾರ

ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿವಿಧ ಶ್ರಮಿಕ ವರ್ಗಗಳಿಗೆ ಘೋಷಿಸಲಾದ ವಿಶೇಷ ಪ್ಯಾಕೇಜ್ ಪ್ರಕಾರ 12.39 ಲಕ್ಷ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಲಾ 5 ಸಾವಿರ ರೂ. ಹಣವನ್ನು ಅವರವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಜೆಡಿಎಸ್ ನಾಯಕ ರಮೇಶ್ ಬಾಬು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಕುರಿತು ಲಿಖಿತ … Continue reading 12 ಲಕ್ಷ ಕಾರ್ಮಿಕರಿಗೆ ತಲುಪಿದೆ ತಲಾ 5 ಸಾವಿರ ರೂ. ಪರಿಹಾರ