ಪಿಎಫ್​​ಐ ಬ್ಯಾನ್​ ‘ಸೆಪ್ಟೆಂಬರ್​ ಕ್ರಾಂತಿ’ ಎಂದು ಬಣ್ಣಿಸಿದ ಅಲೋಕ್ ಕುಮಾರ್​; ಯಾಕೆ?

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಸಂಘಟನೆಯ ಮೇಲೆ ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧ ಹೇರಿರುವುದು ಇಂದು ದೇಶದಲ್ಲೇ ದೊಡ್ಡ ಸುದ್ದಿ. ಪಿಎಫ್​ಐ ಸಂಘಟನೆಯನ್ನು ಬ್ಯಾನ್ ಮಾಡಿರುವುದನ್ನು ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಸೆಪ್ಟೆಂಬರ್ ಕ್ರಾಂತಿ ಎಂದು ಬಣ್ಣಿಸಿದ್ದಾರೆ. ಪಿಎಫ್​ಐ ನಿಷೇಧ ಕುರಿತು ಟ್ವೀಟ್ ಮಾಡಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್​ ಅವರು ಭಗವಾನ್ ಕೃಷ್ಣನ ಮಾತನ್ನೂ ಉಲ್ಲೇಖಿಸಿದ್ದಾರೆ. ‘ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ … Continue reading ಪಿಎಫ್​​ಐ ಬ್ಯಾನ್​ ‘ಸೆಪ್ಟೆಂಬರ್​ ಕ್ರಾಂತಿ’ ಎಂದು ಬಣ್ಣಿಸಿದ ಅಲೋಕ್ ಕುಮಾರ್​; ಯಾಕೆ?