ರಿಯಲ್ ಎಸ್ಟೇಟ್ ಎಕ್ಸ್​ಪೋ ಇಂದಿನಿಂದ: ವಿಜಯವಾಣಿ, ದಿಗ್ವಿಜಯ ನ್ಯೂಸ್ ಆಯೋಜನೆ, 25ಕ್ಕೂ ಹೆಚ್ಚು ರಿಯಾಲ್ಟಿ ಕಂಪನಿಗಳು ಭಾಗಿ

ಬೆಂಗಳೂರು: ಗ್ರಾಹಕರು ಹಾಗೂ ರಿಯಾಲ್ಟಿ ಕಂಪನಿಗಳ ನಡುವೆ ಸೇತುವೆಯಾಗಿ ವಿಜಯವಾಣಿ, ದಿಗ್ವಿಜಯ 24×7 ನ್ಯೂಸ್ ಸಹಯೋಗದಲ್ಲಿ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ‘ರಿಯಲ್ ಎಸ್ಟೇಟ್ ಎಕ್ಸ್​ಪೋ’ಗೆ ಶುಕ್ರವಾರ (ಏ.8) ವಿದ್ಯುಕ್ತ ಚಾಲನೆ ಸಿಗಲಿದೆ. ಭಾನುವಾರದವರೆಗೆ (ಏ.10) ಎಕ್ಸ್​ಪೋ ನಡೆಯಲಿದೆ. ಅಶ್ವಸೂರ್ಯ ರಿಯಾಲಿಟಿಸ್ ಅರ್ಪಿಸುವ ಈ ಎಕ್ಸ್​ಪೋದಲ್ಲಿ ರಾಜ್ಯದ ಪ್ರಮುಖ ರಿಯಾಲ್ಟಿ ಕಂಪನಿಗಳಾದ ಪ್ರಾವಿಡೆಂಟ್, ಎಸ್​ಆರ್​ಎಸ್ ಪ್ರಮೋಟರ್ಸ್, ಅಥರ್ವ ಗ್ರೂಪ್ಸ್, ಡಿಎಸ್ ಮ್ಯಾಕ್ಸ್, ಕೆಎನ್​ಎಸ್ ಇನ್​ಫ್ರಾ, ಕಲ್ಯಾಣ್ ಶೆಲ್ಟರ್ಸ್, ಗುರು ಪುನ್ವಾನಿ, ಆರ್ಯನ್ ಡೆವಲಪರ್ಸ್ ಮತ್ತು ಪ್ರಮೋಟರ್ಸ್, … Continue reading ರಿಯಲ್ ಎಸ್ಟೇಟ್ ಎಕ್ಸ್​ಪೋ ಇಂದಿನಿಂದ: ವಿಜಯವಾಣಿ, ದಿಗ್ವಿಜಯ ನ್ಯೂಸ್ ಆಯೋಜನೆ, 25ಕ್ಕೂ ಹೆಚ್ಚು ರಿಯಾಲ್ಟಿ ಕಂಪನಿಗಳು ಭಾಗಿ