ಉಪೇಂದ್ರ ನಿರ್ದೇಶನದ ಸಿನಿಮಾ ಯಾವಾಗ?; ಕೊನೆಗೂ ಯಾವಾಗ ಅಂತ ಹೇಳಿ ತಲೆಗೆ ಹುಳ ಬಿಟ್ಟ ರಿಯಲ್​ ಸ್ಟಾರ್​!

ಬೆಂಗಳೂರು: ರಿಯಲ್​ ಸ್ಟಾರ್ ಉಪೇಂದ್ರ ಅವರಿಗೆ ಸಾಮಾನ್ಯವಾಗಿ ಎಲ್ಲೆಂದರಲ್ಲಿ ಎದುರಾಗುವ ಪ್ರಶ್ನೆ ಎಂದರೆ ‘ನಿಮ್ಮ ನಿರ್ದೇಶನದ ಸಿನಿಮಾ ಯಾವಾಗ?’ ಎಂಬುದೇ ಆಗಿರುತ್ತದೆ. ಅದರಲ್ಲೂ ಜನ್ಮದಿನವಾದ ಸೆ. 18ರಂದು ಅವರೇನಾದರೂ ತಮ್ಮ ನಿರ್ದೇಶನದ ಹೊಸ ಸಿನಿಮಾ ಕುರಿತು ಘೋಷಣೆ ಮಾಡಬಹುದಾ? ಎಂಬ ಕುತೂಹಲ ಕಳೆದ ನಾಲ್ಕೈದು ವರ್ಷಗಳಿಂದಲೂ ಇರುವಂಥದ್ದೇ. ಇದೀಗ ಅವರ ಜನ್ಮದಿನ ಸಮೀಪದಲ್ಲಿರುವ ಕಾರಣ ಅಂಥದ್ದೊಂದು ಕುತೂಹಲ ಹಲವರಲ್ಲಿದೆ. ಎಲ್ಲದರಲ್ಲೂ ಡಿಫರೆಂಟ್ ಎನಿಸಿಕೊಂಡಿರುವ ಉಪೇಂದ್ರ, ಇದೀಗ ತಮ್ಮ ನಿರ್ದೇಶನದ ಸಿನಿಮಾ ಘೋಷಣೆ ವಿಷಯದಲ್ಲೂ ಡಿಫರೆಂಟ್ ಎನಿಸಿಕೊಂಡಿದ್ದಾರೆ. ಚಿತ್ರದ … Continue reading ಉಪೇಂದ್ರ ನಿರ್ದೇಶನದ ಸಿನಿಮಾ ಯಾವಾಗ?; ಕೊನೆಗೂ ಯಾವಾಗ ಅಂತ ಹೇಳಿ ತಲೆಗೆ ಹುಳ ಬಿಟ್ಟ ರಿಯಲ್​ ಸ್ಟಾರ್​!