ಈ ಸಲ ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿಗೆ ಹೊಸ ಬ್ಯಾಟಿಂಗ್ ಕ್ರಮಾಂಕ!

ಬೆಂಗಳೂರು: ‘ಈ ಸಲ ಕಪ್ ನಮ್ದೇ’ ಎನ್ನುವ ಅಭಿಮಾನಿಗಳ ಅಭಿಲಾಷೆಯನ್ನು ಈ ಸಲವಾದರೂ ಈಡೇರಿಸುವ ಸಂಕಲ್ಪ ಮಾಡಿರುವ ಆರ್‌ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ, ಮುಂಬರುವ ಐಪಿಎಲ್ 14ನೇ ಆವೃತ್ತಿಗೆ ಹೊಸ ಯೋಜನೆಯೊಂದನ್ನು ಹಾಕಿಕೊಂಡಿದ್ದಾರೆ. ಆರ್‌ಸಿಬಿ ತಂಡದಲ್ಲಿ ಸಾಮಾನ್ಯವಾಗಿ 3ನೇ ಕ್ರಮಾಂಕದಲ್ಲಿ ಆಡುತ್ತ ಬಂದಿರುವ ವಿರಾಟ್ ಕೊಹ್ಲಿ, ಈ ಬಾರಿ ತಂಡದ ಯಶಸ್ಸಿಗಾಗಿ ಹೊಸ ಕ್ರಮಾಂಕವೊಂದರಲ್ಲಿ ಆಡಲು ನಿರ್ಧರಿಸಿದ್ದಾರೆ. ಹಾಗಾದರೆ ಅವರು ಆಡಲಿರುವ ಹೊಸ ಕ್ರಮಾಂಕ ಯಾವುದು ಗೊತ್ತೇ? ವಿರಾಟ್ ಕೊಹ್ಲಿ ಇತ್ತೀಚೆಗೆ ಪ್ರವಾಸಿ ಇಂಗ್ಲೆಂಡ್ ವಿರುದ್ಧದ … Continue reading ಈ ಸಲ ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿಗೆ ಹೊಸ ಬ್ಯಾಟಿಂಗ್ ಕ್ರಮಾಂಕ!