ಇನ್ಮುಂದೆ ಅನುಮತಿಯಿಲ್ಲದೆ ಕಾಲ್​ ರೆಕಾರ್ಡ್​ ಮಾಡುವುದು ಕಾನೂನು ಉಲ್ಲಂಘನೆ!

ಬಿಲಾಸಪುರ: ಸಂಬಂಧಿತ ವ್ಯಕ್ತಿಯ ಅನುಮತಿಯಿಲ್ಲದೆ ದೂರವಾಣಿ ಸಂಭಾಷಣೆ ರೆಕಾರ್ಡ್​ ಮಾಡುವುದು ಸಂವಿಧಾನದ ಪರಿಚ್ಛೇದ 21ರ ಅಡಿಯಲ್ಲಿ ಖಾಸಗಿತನದ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್​ಗಢ ಹೈಕೋರ್ಟ್​ ತೀರ್ಪು ನೀಡಿದೆ. ಪ್ರಕರಣದ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ರಾಕೇಶ್​ ಮೋಹನ್​ ಪಾಂಡೆ ಅವರಿದ್ದ ಪೀಠವು 2021ರ ಅಕ್ಟೋಬರ್​ 21ರಂದು ಮಹಾಸಮುಂಡ್​ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶ ರದ್ದುಗೊಳಿಸುವ ಸಂದರ್ಭದಲ್ಲಿ ಈ ಆದೇಶ ನೀಡಿದೆ. ವಿವರ ಛತ್ತೀಸ್​ಗಢ ಹೈಕೋರ್ಟ್​ ಜೀವನಾಂಶಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸುತ್ತಿತ್ತು. ಕೌಟುಂಬಿಕ ನ್ಯಾಯಾಲಯವು ಪತಿ& ಪತ್ನಿ … Continue reading ಇನ್ಮುಂದೆ ಅನುಮತಿಯಿಲ್ಲದೆ ಕಾಲ್​ ರೆಕಾರ್ಡ್​ ಮಾಡುವುದು ಕಾನೂನು ಉಲ್ಲಂಘನೆ!