ರೈತ ಮಕ್ಕಳ ವಿದ್ಯಾನಿಧಿಗೆ ಪಹಣಿ ತೊಡಕು; ತಂದೆ-ತಾಯಿ ಹೆಸರಲ್ಲಿ ಪಹಣಿ ಇರಬೇಕು ಎಂಬ ನಿಯಮ

| ಗೋವಿಂದರಾಜು ಚಿನ್ನಕುರ್ಚಿ ಬೆಂಗಳೂರು ರಾಜ್ಯದ ರೈತರ ಮಕ್ಕಳಿಗೆ ಶಿಕ್ಷಣ ಪಡೆಯಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಘೋಷಿಸಿರುವ ಬಹುನಿರೀಕ್ಷಿತ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ’ಕ್ಕೆ ಪಹಣಿ ಕಡ್ಡಾಯಗೊಳಿಸಿರುವುದು ಅರ್ಹ ಫಲಾನುಭವಿಗಳಿಗೆ ತಲೆನೋವು ತಂದಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿವೇತನ ಯೋಜನೆ ಘೋಷಣೆ ಮಾಡಿದ್ದರು. ಆದರೆ ಈ ವಿದ್ಯಾರ್ಥಿವೇತನ ಪಡೆಯಬೇಕಾದರೆ ಮಕ್ಕಳ ತಂದೆ ಅಥವಾ ತಾಯಿ ಹೆಸರಿನಲ್ಲಿ ಪಹಣಿ ಇರಲೇಬೇಕು. ತಾಲೂಕು ಕೃಷಿ … Continue reading ರೈತ ಮಕ್ಕಳ ವಿದ್ಯಾನಿಧಿಗೆ ಪಹಣಿ ತೊಡಕು; ತಂದೆ-ತಾಯಿ ಹೆಸರಲ್ಲಿ ಪಹಣಿ ಇರಬೇಕು ಎಂಬ ನಿಯಮ