ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮೇ.4 ಕೊನೆ ದಿನ

ಬೆಂಗಳೂರು: ಕಂದಾಯ ಇಲಾಖೆಯ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಏಪ್ರಿಲ್ 5ರಿಂದ ಮೇ 4ರವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ತಿಳಿಸಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದು, ಸಂಬಂಧಿಸಿದ ಅರ್ಜಿ ಶುಲ್ಕ ಪಾವತಿಸಲು ಮೇ 7ರ ಬ್ಯಾಂಕ್ ಅವಧಿಯವರೆಗೆ ಅವಕಾಶವಿರುತ್ತದೆ. ಈ ಮುಂಚೆ, ಫೆ.20ರಂದು ಅಧಿಸೂಚನೆ ಹೊರಡಿಸಿ, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು … Continue reading ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮೇ.4 ಕೊನೆ ದಿನ