ಮೂರು ತಿಂಗಳಲ್ಲಿ ಬ್ಯಾಕ್​ಲಾಗ್ ಹುದ್ದೆ ಭರ್ತಿ; ಉಸ್ತುವಾರಿ ಉಪಸಮಿತಿಗೆ ನಿರ್ದೇಶನ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆ, ನಿಗಮ-ಮಂಡಳಿ, ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್​ಲಾಗ್ ಹುದ್ದೆಗಳನ್ನು 3 ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ಈ ನೇಮಕ ಸಂಬಂಧ ವಾರದಲ್ಲಿ ಅಧಿಸೂಚನೆ ಹೊರಡಿಸಿ 3 ತಿಂಗಳಲ್ಲಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಬ್ಯಾಕ್​ಲಾಗ್ ಹುದ್ದೆ ನೇಮಕಾತಿ ಉಸ್ತುವಾರಿಗಾಗಿ ನೇಮಕಗೊಂಡಿರುವ ಉಪಸಮಿತಿ ಸಭೆಯಲ್ಲಿ ನಿರ್ದೇಶನ ನೀಡಿದರು. ಕಾರಜೋಳ ಅಧ್ಯಕ್ಷರಾಗಿರುವ ಸಮಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ … Continue reading ಮೂರು ತಿಂಗಳಲ್ಲಿ ಬ್ಯಾಕ್​ಲಾಗ್ ಹುದ್ದೆ ಭರ್ತಿ; ಉಸ್ತುವಾರಿ ಉಪಸಮಿತಿಗೆ ನಿರ್ದೇಶನ