ಮಳೆ : ಇಂದು ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮಳೆ 5 ದಿನ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಇಂದು (ಜುಲೈ 24) ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಏಳು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡದಲ್ಲಿ ಆರೆಂಜ್ ಅಲರ್ಟ್ ಇದ್ದರೆ, ಗದಗ, ಹಾವೇರಿ, ಕಲಬುರಗಿ ಮತ್ತು ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನ … Continue reading ಮಳೆ : ಇಂದು ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್