ಮಹಿಳೆಯರಿಗೆ ರೆಡ್‌ ಬಾಲ್ ಕ್ರಿಕೆಟ್‌ ಟೂರ್ನಿ ನಡೆಸಲು ಬಿಸಿಸಿಐ ಐತಿಹಾಸಿಕ ನಿರ್ಧಾರ!

ಬೆಂಗಳೂರು: ದೇಶಿಯ ಕ್ರಿಕೆಟ್ ಮೇಲೆ ಹೆಚ್ಚಿನ ಗಮನಹರಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ರೆಡ್‌ ಬಾಲ್‌ ಕ್ರಿಕೆಟ್‌ ಪಂದ್ಯವನ್ನು ನಡೆಸಲು ಬಿಸಿಸಿಐ ಮುಂದಾಗಿದೆ. ಇದಕ್ಕಾಗಿ ಮಾರ್ಚ್ 28ರಿಂದ ಸೀನಿಯರ್ ಇಂಟರ್ ಜೋನಲ್ ಮಲ್ಟಿ-ಡೇ ಟ್ರೋಫಿಯನ್ನು ನಡೆಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ:ಸಿಎಂ ಸ್ಟಾಲಿನ್​ಗೆ ಚೀನಾ ಭಾಷೆಯಲ್ಲಿ ಶುಭ ಕೋರಿ ಬಿಜೆಪಿ ಲೇವಡಿ! ಬರೋಬ್ಬರಿ ಆರು ವರ್ಷಗಳ ನಂತರ ಮಹಿಳೆಯರ ರೆಡ್ ಬಾಲ್ ಕ್ರಿಕೆಟ್ ಪಂದ್ಯಗಳು ಭಾರತದ ದೇಶೀಯ ಕ್ರಿಕೆಟ್‌ ಪಂದ್ಯಗಳ ಪಟ್ಟಿಗೆ … Continue reading ಮಹಿಳೆಯರಿಗೆ ರೆಡ್‌ ಬಾಲ್ ಕ್ರಿಕೆಟ್‌ ಟೂರ್ನಿ ನಡೆಸಲು ಬಿಸಿಸಿಐ ಐತಿಹಾಸಿಕ ನಿರ್ಧಾರ!