ಕೆಂಪು ಬಣ್ಣದ ಬುಸ್​..ಬುಸ್ ನಾಗರಹಾವು; ಅಬ್ಬಬ್ಬಾ ನಾಗಪ್ಪ ಇದು ವಿಚಿತ್ರ ಎಂದ್ರು ನೆಟ್ಟಿಗರು

ನವದೆಹಲಿ: ಭೂಮಿಯ ಮೇಲೆ ಮೂರು ಸಾವಿರಕ್ಕೂ ಹೆಚ್ಚು ಜಾತಿಯ ಹಾವುಗಳಿವೆ ಎಂದು ಸಂಶೋಧಕರು ಅಂದಾಜಿಸಿದ್ದಾರೆ. ಇವುಗಳಲ್ಲಿ ಕೆಲವು ಹೆಚ್ಚು ವಿಷಕಾರಿ. ದೂರದಲ್ಲಿ ಹಾವು ಇದೆ ಎಂದು ತಿಳಿದರೆ ಅದೆಷ್ಟೋ ಜನ ಪ್ರಾಣ ಭಯದಿಂದ ಓಡುತ್ತಾರೆ. ಆದರೆ, ಇದೀಗ ಅಪರೂಪದ ಹಾವಿನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ವೀಡಿಯೊದಲ್ಲಿ, ವ್ಯಕ್ತಿಯೊಬ್ಬರು ಕೆಂಪು ಹಾವನ್ನು ಹಿಡಿದಿರುವುದನ್ನು ಕಾಣಬಹುದು. ಇದು ನಾಗರಹಾವು. ಇಲ್ಲಿ ಅತ್ಯಂತ ಆಶ್ಚರ್ಯಕರ ವಿಷಯವೆಂದರೆ ಹಾವಿನ ಬಣ್ಣ ಕೆಂಪು. ಇದು ಬಹಳ ಅಪರೂಪದ ಹಾವು. ಕೆಂಪು … Continue reading ಕೆಂಪು ಬಣ್ಣದ ಬುಸ್​..ಬುಸ್ ನಾಗರಹಾವು; ಅಬ್ಬಬ್ಬಾ ನಾಗಪ್ಪ ಇದು ವಿಚಿತ್ರ ಎಂದ್ರು ನೆಟ್ಟಿಗರು