‘ಹಾಯ್ ಫ್ರೆಂಡ್ಸ್’ ಎನ್ನುತ್ತ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟ ರೀಲ್ಸ್‌ ಸ್ಟಾರ್‌ ರೇಷ್ಮಾ

ಬೆಂಗಳೂರು: ಹಾಯ್​ ಫ್ರೆಂಡ್ಸ್… ಎನ್ನುತ್ತಾ ಸದಾ ರೀಲ್ಸ್ ಮೂಲಕ ಸದ್ದು ಮಾಡುತ್ತಿದ್ದ ರೇಷ್ಮಾ ಇದೀಗ  ಖಾಸಗಿವಾಹಿನಿಯಲ್ಲಿ ಪ್ರಸಾರವಾಗುವ ಗಿಚ್ಚಿ ಗಿಲಿಗಿಲಿ-3 ಕಾರ್ಯಕ್ರಮಕ್ಕೆ ಸ್ಪರ್ಧಿಯಾಗಿ ಬಂದಿದ್ದಾರೆ. ಇನ್ಸ್ಟಾಗ್ರಾಂ ಖಾತೆಯಲ್ಲಿ ರೇಷ್ಮಾ 1 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ. ಸಿನಿಮಾ ಹಾಡುಗಳಿಗೆ ರೀಲ್ಸ್ ಮೂಲಕ ಮತ್ತು ಇಂಗ್ಲಿಷ್ ಪದಗಳನ್ನು ತಪ್ಪಾಗಿ ಹೇಳುವ ಮೂಲಕ ಸಖತ್ ಟ್ರೋಲ್ ಆಗಿದ್ದರು. ಇದೀಗ ಗಿಚ್ಚಿ ಗಿಲಿಗಿಲಿ-3 ಕಾರ್ಯಕ್ರಮಕ್ಕೆ ಸ್ಪರ್ಧಿಯಾಗಿ ಬಂದಿದ್ದಾರೆ. ರೇಷ್ಮಾ ಕೂಡ ಇನ್‌ಸ್ಟಾಗ್ರಾಮ್‌ನಲ್ಲಿ ‘ಗಿಚ್ಚಿ ಗಿಲಿಗಿಲಿ’ ಸೆಟ್ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. View … Continue reading ‘ಹಾಯ್ ಫ್ರೆಂಡ್ಸ್’ ಎನ್ನುತ್ತ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟ ರೀಲ್ಸ್‌ ಸ್ಟಾರ್‌ ರೇಷ್ಮಾ