ಬಾಲಕಿ ದತ್ತು ಪ್ರಕರಣ: ರೀಲ್ಸ್​ ರಾಣಿ ಸೋನು ಶ್ರೀನಿವಾಸ್​ ಗೌಡ ಪೊಲೀಸ್​ ವಿಚಾರಣೆ ವೇಳೆ ಹೇಳಿದ್ದಿಷ್ಟು…

ಬೆಂಗಳೂರು: ಬಾಲಕಿಯನ್ನು ದತ್ತು ತೆಗೆದುಕೊಳ್ಳುವ ಪ್ರಕ್ರಿಯೆ ಅಷ್ಟಾಗಿ ಗೊತ್ತಿರಲಿಲ್ಲ. ಗೊತ್ತಿದ್ದರೆ ಅದರ ಪ್ರಕಾರವೇ ನಡೆದುಕೊಳ್ಳುತ್ತಿದ್ದೆ ಎಂದು ಬಿಗ್​ಬಾಸ್ ಕನ್ನಡ ಒಟಿಟಿ ಸೀಸನ್​ 1ರ ಸ್ಪರ್ಧಿ ಹಾಗೂ ರೀಲ್ಸ್​ ಸ್ಟಾರ್​ ಸೋನು ಶ್ರೀನಿವಾಸ್​ ಗೌಡ, ಪೊಲೀಸ್​ ವಿಚಾರಣೆ ವೇಳೆ ಹೇಳಿದ್ದಾಳೆ. ಪುಟ್ಟ ಹುಡುಗಿಯನ್ನು ದತ್ತು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ಇಂದು (ಮಾರ್ಚ್​ 22) ಬೆಳಗ್ಗೆ ಸೋನು ಶ್ರೀನಿವಾಸ್ ಗೌಡಳನ್ನು ಬಂಧಿಸಿದ್ದಾರೆ. ಪುಟ್ಟ ಬಾಲಕಿಯನ್ನು ಅನಧಿಕೃತವಾಗಿ ತಮ್ಮ ಮನೆಯಲ್ಲಿ ಇಟ್ಟುಕೊಂಡಿರುವ ಆರೋಪ ಸೋನು ವಿರುದ್ಧ ಕೇಳಿಬಂದಿದೆ. … Continue reading ಬಾಲಕಿ ದತ್ತು ಪ್ರಕರಣ: ರೀಲ್ಸ್​ ರಾಣಿ ಸೋನು ಶ್ರೀನಿವಾಸ್​ ಗೌಡ ಪೊಲೀಸ್​ ವಿಚಾರಣೆ ವೇಳೆ ಹೇಳಿದ್ದಿಷ್ಟು…