ಪೊಲೀಸರ ತನಿಖೆಯ ಪ್ರಾಥಮಿಕ ತನಿಖೆ ಪ್ರಕಾರ, ಕಾಜಲ್ ಕುಮಾರಿ ಮಾಲ್ವೊಂದರಲ್ಲಿ ಕೆಲಸ ಮಾಡ್ತಿದ್ದಾಳೆ. ಸಾಯುವ ಕೆಲವೇ ಗಂಟೆಗಳ ಮೊದಲು ತಾಯಿ ಅವಳನ್ನು ಮಾರುಕಟ್ಟೆಯಲ್ಲಿ ಬಿಟ್ಟು ಹೋಗಿದ್ದಾರೆ ಹೋಗಿದ್ದಾರೆ. ನಂತರ ಬಲ್ಲಿಯಾ ಮೂಲದ ಜಾಕಿನಾಥ್ ಅವಳನ್ನು ಲಾಡ್ಜ್ಗೆ ಕರೆದುಕೊಂಡು ಹೋಗಿದ್ದಾನೆ. ಲಾಡ್ಜ್ನಲ್ಲಿ ಮದುವೆ ವಿಚಾರವಾಗಿ ಗಲಾಟೆ ನಡೆದು ಜಾಕಿ ಮೊದಲು ಅವಳ ಮೇಲೆ ಗುಂಡು ಹಾರಿಸಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಿದರು.