ಬೆತ್ತಲೆ ಫೋಟೋಗಾಗಿ ಎಡಕ್ಕೆ ಸ್ವೈಪ್​ ಮಾಡಿ ಎಂದ ರೆಜಿನಾ: ಫ್ಯಾನ್ಸ್​ಗೆ ಸೂರ್ಯಕಾಂತಿ ಬೆಡಗಿಯ ಶಾಕ್​!

ಹೈದರಾಬಾದ್​: ನಟ ಚೇತನ್​ ಅಭಿನಯ ಸೂರ್ಯಕಾಂತಿ ಚಿತ್ರದಲ್ಲಿ ನಟಿಸಿ ಕನ್ನಡಿಗರಿಗೂ ಪರಿಚಿತವಾಗಿರುವ ಕಾಲಿವುಡ್​ ಬೆಡಗಿ ರೆಜಿನಾ ಕ್ಯಾಸ್ಸಂದ್ರ ಹೆಚ್ಚಾಗಿ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಡಿ. 13ರಂದು 30ನೇ ಹುಟ್ಟುಹಬ್ಬ ಆಚರಿಸಿಕೊಂಡ ರಜಿನಾಗೆ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ. ಆದರೆ, ಅಷ್ಟೇ ನಿರಾಸೆಯನ್ನು ಮಾಡಿದ್ದಾರೆ. ಅದಕ್ಕೆ ಕಾರಣ ಅವರು ಮಾಡಿದ ಒಂದು ಇನ್​ಸ್ಟಾಗ್ರಾಂ ಪೋಸ್ಟ್​. ಹುಟ್ಟುಹಬ್ಬ ಆಚರಣೆಯ ಬಳಿಕ ರಜಿನಾ ಒಂದು ಪೋಸ್ಟ್​ ಮಾಡಿದ್ದರು. ಸುಂದರ ತಾಣವೊಂದಲ್ಲಿ ತುಂಡುಡುಗೆ ಧರಿಸಿದ ಫೋಟೋವನ್ನು ಹರಿಬಿಟ್ಟು, ಬರ್ತಡೇಗೆ … Continue reading ಬೆತ್ತಲೆ ಫೋಟೋಗಾಗಿ ಎಡಕ್ಕೆ ಸ್ವೈಪ್​ ಮಾಡಿ ಎಂದ ರೆಜಿನಾ: ಫ್ಯಾನ್ಸ್​ಗೆ ಸೂರ್ಯಕಾಂತಿ ಬೆಡಗಿಯ ಶಾಕ್​!