ಪೂರಕ ಪರೀಕ್ಷೆಗೆ ನೋಂದಣಿ ಇಳಿಕೆ: ಕಳೆದ ವರ್ಷಕ್ಕಿಂತ ಶೇ.50 ಅರ್ಜಿ ಕಡಿಮೆ; 27ರಿಂದ ಎಕ್ಸಾಂ..

| ಮಂಜುನಾಥ ಕೆ. ಬೆಂಗಳೂರು ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗೆ ಈ ಬಾರಿ ನೋಂದಣಿ ಮಾಡಿಕೊಂಡವರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಮರು ಮೌಲ್ಯಮಾಪನಕ್ಕೆ ಹಾಗೂ ಉತ್ತರ ಪತ್ರಿಕೆಗಳ ಫೋಟೋ ಕಾಪಿಗೆ (ನಕಲು ಪ್ರತಿ) ನೋಂದಣಿ ಮಾಡಿಕೊಂಡವರ ಸಂಖ್ಯೆಯೂ ಕಡಿಮೆಯಾಗಿದೆ. 2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಶೇ.85.63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಇನ್ನು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಜೂ.27 ರಿಂದ ಜು.4ರವರೆಗೆ ಪೂರಕ ಪರೀಕ್ಷೆಯನ್ನು ನಡೆಸಲು ಸಿದ್ಧತೆ ನಡೆಸಲಾಗಿದೆ. ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಜೂ.10ರವರೆಗೆ ಇದ್ದ ಅವಧಿಯನ್ನೂ ಸಹ … Continue reading ಪೂರಕ ಪರೀಕ್ಷೆಗೆ ನೋಂದಣಿ ಇಳಿಕೆ: ಕಳೆದ ವರ್ಷಕ್ಕಿಂತ ಶೇ.50 ಅರ್ಜಿ ಕಡಿಮೆ; 27ರಿಂದ ಎಕ್ಸಾಂ..